Home ಅಪರಾಧಮಹಡಿ ಮೇಲಿಂದ‌ ಬಿದ್ದು ವಿದ್ಯಾರ್ಥಿನಿ ಅತ್ಮಹತ್ಯೆ

ಮಹಡಿ ಮೇಲಿಂದ‌ ಬಿದ್ದು ವಿದ್ಯಾರ್ಥಿನಿ ಅತ್ಮಹತ್ಯೆ

ದೊಡ್ಡಬಳ್ಳಾಪುರ ಗೀತಂ‌ ವಿವಿಯಲ್ಲಿ ಘಟನೆ

by Editor

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ‌ ನಾಗದೇನಹಳ್ಳಿಯಲ್ಲಿರುವ ಗೀತಂ ವಿವಿಯ ಹಾಸ್ಟೆಲ್ ಕಟ್ಟಡ ಮೇಲಿಂದ‌ ಬಿದ್ದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ನಯನ(20) ಮೃತ ವಿದ್ಯಾರ್ಥಿನಿ.ಬೆಂಗಳೂರು ಸರ್ಜಾಪುರ ಮೂಲದ ವಿದ್ಯಾರ್ಥಿ ಹಾಸ್ಟೆಲ್ ನ 12 ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.ಈ ರೀತಿಯ ಘಟನೆಗಳ ಇಲ್ಲಿ‌ ಪದೇ ಪದೇ ಅಗುತ್ತಿರುವ ಬಗೆ ನಾನಾ ಆರೋಪಗಳು ವ್ಯಕ್ತವಾಗುತ್ತಿವೆ.ಈ ಬಗೆ ಸಮಗ್ರ ತನಿಖೆಯಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ