Home ರಾಜ್ಯಅಧಿಕಾರೇತರ ಸದಸ್ಯರಾಗಿ ಟಿ.ವೆಂಕಟೇಶ್ ನೇಮಕ

ಅಧಿಕಾರೇತರ ಸದಸ್ಯರಾಗಿ ಟಿ.ವೆಂಕಟೇಶ್ ನೇಮಕ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೇಮಕ

by Editor

ಹೊಸಕೋಟೆ : ತಾಲೂಕಿನ ನಂದಗುಡಿ ಹೋಬಳಿ ಇಟ್ಟಸಂದ್ರ ಗ್ರಾಮದ ಟಿ.ವೆಂಕಟೇಶ್ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರೇತರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸಾಮಾಜಿಕ ಪಿಡಗುಗಳಾದ ವರದಕ್ಷಿಣೆ, ಮಕ್ಕಳ ಹಕ್ಕುಗಳು,ಬಾಲ್ಯ ವಿವಾಹ ತಡೆ, ಪೋಕ್ಸೋ ಬಗೆ ಜಾಗೃತಿ, ರಸ್ತೆ ಸುರಕ್ಷತೆ ಬಗೆ ಸಾರ್ವಜನಿಕರು ಮತ್ತು ಶಾಲೆ ಮಕ್ಕಳಿಗೆ ಅರಿವು, ಜೀತ ಪದ್ದತಿ ನಿರ್ಮೂಲನೆ ಸೇರಿದಂತೆ ಹಲವಾರು ಇತ್ಯಾದಿ ಸಾಮಾಜಿಕ ಚಟುವಟಿಕೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೋದ್ದೇಶಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರನ್ನು ಪ್ರಾಧಿಕಾರ ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಿದೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ