Home ರಾಜ್ಯಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ವರ್ಗಾವಣೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ವರ್ಗಾವಣೆ

ಜಿಪಂ ಸಿಇಒ ಆಗಿದ್ದ ಡಾ.ಕೆ.ಎನ್ ಅನುರಾಧ ನೂತನ ಜಿಲ್ಲಾಧಿಕಾರಿಯಾಗಿ ನೇಮಕ

by Editor

ಬೆಂಗಳೂರು ಗ್ರಾಮಾಂತರ : ಬೆಂಗಳೂರು  ಗ್ರಾಮಾಂತರ  ಜಿಲ್ಲಾಧಿಕಾರಿಯಾಗಿದ್ದ ಎ.ಬಿ ಬಸವರಾಜು ವರ್ಗಾವಣೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ಹಾಲಿ ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಆಗಿದ್ದ ಡಾ.ಕೆ.ಎನ್ ಅನುರಾಧ  ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕೆ,ಎನ್ ಅನುರಾಧ ಅವರಿಗೆ  ಜಿಲ್ಲಾಧಿಕಾರಿ  ಹುದ್ದೆ ಜತೆಗೆ ಹೆಚ್ಚುವರಿ  ಜವಾಬ್ದಾರಿಯಾಗಿ ಜಿಪಂ ಸಿಇಒ ಅಗಿ ಮುಂದಿನ ಆದೇಶದವರಿಗೂ ಮುಂದುವರೆಯಲಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ