Home ಜಿಲ್ಲೆಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತ.ರಾ ವೆಂಕಟೇಶ್

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತ.ರಾ ವೆಂಕಟೇಶ್

by Editor

ಹೊಸಕೋಟೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಹೊಸಕೋಟೆಯ ತ.ರಾ ವೆಂಕಟೇಶ್ ನೇಮಕವಾಗಿದ್ದಾರೆ.
ಜಿಲ್ಲೆಯಲ್ಲಿ ಪಕ್ಷದ ಜವಾಬ್ದಾರಿಯನ್ನು ಹೊಣೆಗಾರಿಕೆಯಿಂದ ನಿರ್ವಹಿಸಿ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಡಗೊಳಿಸಲು ಶ್ರಮಿಸಬೇಕು.ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಜಿಲ್ಲಾ ಮಟ್ಟದಲ್ಲಿ ಹೆಚ್ಚಿಸಲು ಮತ್ತು ಪಕ್ಷದ ವರ್ಚಸ್ಸು ಹೆಚ್ಚಿಸುವಲ್ಲಿ ಶ್ರಮಿಸುವಂತೆ ಜಿಲ್ಲಾಧ್ಯಕ್ಷ ರಾಮಕೃಷ್ಣ ನೇಮಕ ಆದೇಶದಲ್ಲಿ ಸೂಚಿಸಿದ್ದಾರೆ.ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ತ.ರಾ ವೆಂಕಟೇಶ್ ಅವರನ್ನು ಹೊಸಕೋಟೆ ತಾಲೂಕಿನ ಬಿಜೆಪಿ ಪಕ್ಷದ ಮುಖಂಡರು,ಕರ‍್ಯಕರ್ತರು ಅಭಿನಂಧಿಸಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ