Home ಜಿಲ್ಲೆಡಾ.ವಸಂತಿ ಅಮರ್ ನೂತನ ಸಿಇಒ

ಡಾ.ವಸಂತಿ ಅಮರ್ ನೂತನ ಸಿಇಒ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಸಿಇಒ ಆಗಿ ನೇಮಕ

by Editor

ಬೆಂಗಳೂರು ಗ್ರಾಮಾಂತರ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ(ಸಿಇಒ) ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಡಾ.ಕೆ.ಎನ್ ಅನುರಾಧ ಅವರು ಕರ್ತವ್ಯ ನಿರ್ವಹಿಸಿದ್ದರು.ಇತ್ತೀಚ್ಚಿಗೆ ಇವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಸರಕಾರ ನೇಮಕ ಮಾಡಿತ್ತು. ಜಿಲ್ಲಾಧಿಕಾರಿ ಹುದ್ದೆ ಜತೆಗೆ ಪ್ರಭಾರ ಸಿಇಒ ಆಗಿ ಡಾ.ಕೆ.ಎನ್ ಅನುರಾಧ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಐಎಎಸ್ ೨೦೧೭ನೇ ಬ್ಯಾಚ್ ಅಧಿಕಾರಿಯಾಗಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ