Home ಜಿಲ್ಲೆಮನೆ ಬೀಗ ಮುರಿದು ಒಡುವೆ ದೋಚಿದ ದುಷ್ಕರ್ಮಿಗಳು

ಮನೆ ಬೀಗ ಮುರಿದು ಒಡುವೆ ದೋಚಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ ನಾಗೇನಹಳ್ಳಿಯಲ್ಲಿ ಘಟನೆ

by Editor

ಬೆಂಗಳೂರು ಗ್ರಾಮಾಂತರ : april 21

ದೊಡ್ಡಬಳ್ಳಾಪುರ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಹಾಡ ಹಗಲೇ ಮನೆಯ ಬೀಗ ಮುರಿದು ದುಷ್ಕರ್ಮಿಗಳು ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನ,ನಗದು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಮನೆಯೊಂದರ ಬೀಗ ಮುರಿದು ಒಳ ಹೊಕ್ಕಿರುವ ದುಷ್ಕರ್ಮಿಗಳು ಮನೆಯಲ್ಲಿ ಚಿನ್ನಾಭರಣ,ಹಣ ದೋಚಿ ಪರಾರಿಯಾಗಿದ್ದಾರೆ.೧೦ ಗ್ರಾಂ ಗೊಲ್ಡ್ ಚೈನ್ ,ಚಿನ್ನದ ಬ್ರಸ್ಲೆöÊಟ್,ನೆಕ್ಲೇಸ್,ಉಂಗುರು,ಕಾಲ್ಗಜ್ಜೆ,೧ ಲಕ್ಷ ೩೦ ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.ಘಟನೆ ವಿಷಯ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ