Home ಜಿಲ್ಲೆದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ದುರ್ಗಶ್ರೀ ವರ್ಗಾವಣೆ

ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ದುರ್ಗಶ್ರೀ ವರ್ಗಾವಣೆ

ನೂತನ ಎಸಿ ಮಂಜುನಾಥ್

by Editor

ಬೆಂಗಳೂರು ಗ್ರಾಮಾಂತರ ಏಪ್ರಿಲ್ 22

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದುರ್ಗ ಶ್ರೀ ಅವರನ್ನು ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ.

ನೂತನ ಉಪ ವಿಭಾಗಾಧಿಕಾರಿಯಾಗಿ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ.ವರ್ಗಾವಣೆ ಯಾಗಿರುವ ದುರ್ಗಶ್ರಿ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ