Home ಅಪರಾಧಸೂಲಿಬೆಲೆಯಲ್ಲಿ ರೌಡಿಶೀಟರ್ ಹ*ತ್ಯೆ

ಸೂಲಿಬೆಲೆಯಲ್ಲಿ ರೌಡಿಶೀಟರ್ ಹ*ತ್ಯೆ

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ,ಪರಿಶೀಲನೆ

by Editor

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಹೊಸಕೋಟೆ ತಾಲೂಕು ಸೂಲಿಬೆಲೆ ಯಲ್ಲಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

ಕೊಲೆಯಾದ ವ್ಯಕ್ತಿ ರೌಡಿಶೀಟರ್ ಕಲಿಮ್ ( 33) ಎಂದು ಗುರ್ತಿಸಲಾಗಿದೆ.ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೂಲಿಬೆಲೆಯ ಮಾರುತಿ ನಗರಕ್ಕೆ ಸಂಪರ್ಕ ಹೊಂದಿರುವ ರಸ್ತೆಯ ಕಲ್ಯಾಣ ಪಕ್ಕದಲ್ಲಿರುವ ರಸ್ತೆಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಟ್ಯಾಕ್ ಮಾಡಿರುವ ದುಷ್ಕರ್ಮಿಗಳು ಮನಬಂದತೆ ದೇಹದ ನಾನಾ‌ಕಡೆ ಹರಿತವಾದ ಅಯುಧಗಳಿಂದ ಚುಚ್ಚಿದ್ದಾರೆ.ತೀವ್ರ ರಕ್ತಸಾವ್ರದಿಂದ ಕಲಿಮ್‌ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಸ್ಥಳಕ್ಕೆ ಜಿಲ್ಲಾ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಘಟನೆ ಸಂಬಂಧ ಪೊಲೀಸರು ವಿವಿಧ ಕೊನಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ