Home ಜಿಲ್ಲೆಬೆಂಗಳೂರು ಗ್ರಾಮಾಂತರ ಜಿಪಂನಲ್ಲಿ ಪ್ರಗತಿ ಪರಿಶೀಲನೆ ಸಭೆ

ಬೆಂಗಳೂರು ಗ್ರಾಮಾಂತರ ಜಿಪಂನಲ್ಲಿ ಪ್ರಗತಿ ಪರಿಶೀಲನೆ ಸಭೆ

ವಿವಿಧ ಇಲಾಖೆ ಅಧಿಕಾರಿಗಳು ಭಾಗಿ

by Editor

ಬೆಂಗಳೂರು ಗ್ರಾಮಾಂತರ:  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಇಂದು  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ವಾಸಂತಿ ಅಮರ್ ರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ನಡೆಯಿತು.

ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯ
ವೈಯಕ್ತಿಕ ಶೌಚಾಲಯ ಸಮುದಾಯ ಶೌಚಾಲಯ
ಬೂದು ನೀರು ನಿರ್ವಹಣೆ ಘನ ತ್ಯಾಜ್ಯ ವಿಲೇವಾರಿ
ಕುಡಿಯುವ ನೀರು ಸಮಸ್ಯೆ ಕುರಿತು ಕಾರ್ಯನಿರ್ವಾಹಕ ಅಧಿಕಾರ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಗಳು ಜೊತೆ ಚರ್ಚಿಸಿದರು.
ಈ ಸಭೆಯಲ್ಲಿ ಉಪಕಾರ್ಯದರ್ಶಿ ಶಿವಕುಮಾರ್ ಬಿ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕರು ವಿಠಲ್ ಕಾವಳೆ, ಸಹಾಯಕ ಕಾರ್ಯದರ್ಶಿ ಮಂಜುನಾಥ್u, ಕಾರ್ಯನಿರ್ವಾಹಕ ಅಧಿಕಾರ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಗಳು, ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು

Spread the love

You may also like

Leave a Comment

ನಿಲಯದ ವಿದ್ಯಾರ್ಥಿಗಳಲ್ಲಿ ಮೊಗದಲ್ಲಿ ಮಂದಹಾಸ ಮೂಡಿಸಿದ ತಹಸೀಲ್ದಾರ್   ಬಮೂಲ್ ಅಭಿವೃದ್ದಿಯಲ್ಲಿ ಗುತ್ತಿಗೆ ನೌಕರರ ಪಾತ್ರ ಸ್ಮರಣೀಯ   ಹೊಸಕೋಟೆ ಬಿಸಿಎಂ ಹಾಸ್ಟಲ್ ಗೆ ತಹಸೀಲ್ದಾರ್ ದಿಡೀರ್ ಭೇಟಿ,ಪರಿಶೀಲನೆ   ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದಂತೆ ಸಮಯ ಪಾಲನೆ ಮಾಡಿ   ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ನಿರಂತರ ಪ್ರೋತ್ಸಾಹ